nilume.net
ಅತ್ತ ಮೋದಿ ಭಾಷಣ ಮಾಡುತ್ತಿದ್ದಾಗ ಎಂಜಿನಿಯರಿಂಗ್ ನಲ್ಲಿ ಗೋಲ್ಡ್ ಮೆಡಲಿಸ್ಟ್ ಒಬ್ಬರು ಅರಮನೆ ಗ್ರೌಂಡಲ್ಲಿ ಟ್ರಾಫಿಕ್ ನಿಭಾಯಿಸುತ್ತಿದ್ದರು…!
-ಕೃಷ್ಣ ಕಡೂರು ಎಲ್ಲೋ ಸಾಗರದಾಚೆಯಿಂದ ಹಾರಿ ಬಂದ ಹಕ್ಕಿಯೊಂದು ಮಲೆನಾಡ ಕಾಡಿನಲ್ಲಿ ಹಿಕ್ಕೆ ಹಾಕಿ ಸುಂದರ ಪುಷ್ಪವನ್ನು ಅರಳಿಸುವ ಗಿಡವಾಗುತ್ತದೆ. ಆ ಹೂವಿನ ಸೌಂದರ್ಯಕ್ಕೆ ಮನಸೋತ ಕವಿ ಮನಸ್ಸೊಂದು ರಸೋತ್ಪತ್ತಿಯ ಕಾವ್ಯವನ್ನು ಸ್ರಷ್ಟಿಸುತ್ತದೆ…