nilume.net
ಕರ್ನಾಟಕ ಸ್ವಾಭಿಮಾನವನ್ನು ಬಹಮನಿಗಳಿಗೆ ಒತ್ತೆಯಿಡಲು ಹೊರಟಿದ್ದ ಕಾಂಗ್ರೆಸ್
– ರಾಕೇಶ್ ಶೆಟ್ಟಿ “ಅದೋ ಅದೋ ವಿಜಯನಗರದ ಸ್ಥಾಪನೆ,ವಿಜಯನಗರದ ಏಳಿಗೆ,ವಿಜಯನಗರದ ವೈಭವ. ಹಾ! ವಿಜಯನಗರದ ನಾಶ…” ಎಂದು ಕನ್ನಡ ರಾಷ್ಟ್ರವೀರ ಎಚ್ಚಮನಾಯಕನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ಡಾ.ರಾಜ್ ಕುಮಾರ್ ಅವರು …