nilume.net
‘ಕೈ’ ಪಕ್ಷಕ್ಕೆ ಈ ಸಲ ಜನತೆ ‘ಕೈ’ ಕೊಡಬೇಕಿದೆ !
– ಅಭಿಷೇಕ್ ಬಿ ಎಸ್ ‘ಕರ್ನಾಟಕ ನಂಬರ್ 1 ರಾಜ್ಯ’ – ಮೇಲಿಂದಲೋ ಕೆಳಗಿಂದಲೋ ? ಕರ್ನಾಟಕ ಮತ್ತೊಮ್ಮೆ ಚುನಾವಣೆಯ ಕಡೆ ಮುಖ ಮಾಡಿ ನಿಂತಿದೆ. ಒಂದು ಸರ್ಕಾರದ ಅಧಿಕಾರಾವಧಿ ಮುಗಿತಾ ಬರ್ತಾ ಇದೆ. ಹೊಸ ಸರ್ಕಾರವನ್ನ ನಿರ್ಧಾರ ಮಾಡುವ ಅ…