nilume.net
ಆ ಕ್ಷಣ..
– ಗೀತಾ ಜಿ.ಹೆಗಡೆ ಜೀವನ ಅನ್ನೋದು ಎಷ್ಟು ವಿಚಿತ್ರ. ಕೆಲವೊಮ್ಮೆ ಎಷ್ಟೊಂದು ಅಸಹಾಯಕರಾಗಿಬಿಡುತ್ತೇವೆ. ಕಣ್ಣ ಮುಂದಿರುವ ಹತ್ತಾರು ಕೆಲಸಗಳು, ಹೇಗೆ ನಿಭಾಯಿಸಲಿ ಅನ್ನುವ ಚಿಂತೆ ಮನವನಾವರಿಸಿ ದಿಕ್ಕು ತೋಚದಂತಾಗಿ ತುಂಬಾ ತುಂಬಾ ಸಂಕಟವಾಗ…