nilume.net
ಕರ್ನಾಟಕದ ರಮಣರು,ಬಿಜೆಪಿಯೆಂಬ ಯು.ಜಿ ಕೃಷ್ಣಮೂರ್ತಿ
– ರಾಕೇಶ್ ಶೆಟ್ಟಿ ಕಳೆದೊಂದು ವಾರದಲ್ಲಿ ರಾಜ್ಯದ ಜನ ಸಾಕ್ಷಿಯಾಗಿದ್ದ ರಾಜಕೀಯ ಹಗ್ಗ-ಜಗ್ಗಾಟಕ್ಕೆ ತಾತ್ಕಾಲಿಕ ಪರದೆ ಬಿದ್ದಿದೆ. ರಾಜಕಾರಣಿಗಳ ಬೃಹನ್ನಾಟಕದಿಂದಾಗಿ ಟಿಆರ್ಪಿ ಕಳೆದುಕೊಂಡಿದ್ ಮೆಗಾ ಸಿರಿಯಲ್ಲುಗಳ ನಿರ್ಮಾಪಕರು ನಿಟ್ಟುಸಿ…