nilume.net
ಎಲೆಕ್ಷನ್ ಪುರಾಣ
– ಎಸ್ ಜಿ ಅಕ್ಷಯ್ ಕುಮಾರ್ “ಅಜ್ಜಿ, ಅಂಗಡಿಗೆ ಯಾರೋ ಪೋಲಿಸರು ಬಂದ” ಹೇಳಿ ಕೂಗಿ ವಿನಾಯಕ ಹಗುರ ಅಂಗಡಿ ಮತ್ತು ಮನೆಯ ಮಧ್ಯವಿದ್ದ ಅರ್ಧ ಗೋಡೆಯ ಹತ್ರ ಬಂದು ಬದಿಗೆ ನಿಂತುಕೊಂಡ. ಆನೊಳ್ಳಿಯಂತಹ ಹಳ್ಳಿಗೆ ಪೋಲಿಸರು ಇಪ್ಪತ್ತು ಕಿಮೀ…