nilume.net
ದೇಶಾಭಿಮಾನದ ಮುಂದೆ ದೇಹಾಭಿಮಾನವನ್ನು ಮರೆಯಾಗಿಸಿದ ನಾಯಕ..
– ಸುಜಿತ್ ಕುಮಾರ್ ಗುಡಾಣ ದೇಹದ ಮೇಲಿನ ಕರಿ ಕೋಟು, ತಲೆಯ ಮೇಲೊಂದು ಹಾಂಬರ್ಗ್ ಹ್ಯಾಟು, ಹುಟ್ಟುವಾಗಲೇ ಅಂಟಿಕೊಂಡು ಬಂದಿತ್ತೇನೋ ಎಂಬಂತೆ ಬಾಯನ್ನು ಬಿಟ್ಟಿರದ ಹೊಗೆಯಾರದ ಸಿಗಾರಿನೊಂದು ತುಂಡು, ಕೈಯಲ್ಲೊಂದು ಭಯ ಹುಟ್ಟಿಸುವ ವಾಕಿಂಗ್ ಸ…