nilume.net
ಭಾರತದ ನಾಯಕರ ಹತ್ಯೆಯ ಹಿಂದಿನ ಕಾಣದ ಕೈಗಳು
– ರಾಕೇಶ್ ಶೆಟ್ಟಿ ಆ ಮನುಷ್ಯ ಮನಸ್ಸು ಮಾಡಿದ್ದರೆ, ಬ್ರಿಟಿಷ್ ಸರ್ಕಾರದಲ್ಲಿ ‘ಐ.ಸಿ.ಎಸ್’ ಅಧಿಕಾರಿಯಾಗಿ ನೆಮ್ಮದಿಯ ಬದುಕು ಬದುಕಬಹುದಿತ್ತು, ಆದರೆ ಚಿನ್ನದ ಮೊಟ್ಟೆಯಿಡುವ ಐ.ಸಿ.ಎಸ್ ಅನ್ನು ಎಡಗಾಲಲ್ಲಿ ಒದ್ದು, ಸರ್ಕಾರಿ ಪದವಿ ನಿರಾಕ…