nilume.net
ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಏನು ಸಂಬಂಧ ಎಂದು ಕೇಳುತ್ತಿರಾ?? ಖಂಡಿತಾ ಸಂಬಂಧ ಇದೆ..!!
– ಅಜಿತ್ ಶೆಟ್ಟಿ ಹೆರಾಂಜೆ ಹೌದು ಉಡುಪಿಯ ಮಟ್ಟಿಗೆ ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಖಂಡಿತಾ ಸಂಬಂಧ ಇದೆ. ದುರಂತ ಅಂದ್ರೆ ಈ ಸಂಬಂಧದ ಬಗ್ಗೆ ನಮಗೆ ಯಾರೂ ಎಂದೂ ಹೆಳಿದವರೇ ಇಲ್ಲ. ಶಾಲಾ ಕಾಲೇಜುಗಳಲ್ಲಿ ನಮ್ಮ ಯಾವುದೇ ಶಿಕ್ಷಕರು ಈ ಸಂಬಂಧದ …