nilume.net
ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370
– ರಾಕೇಶ್ ಶೆಟ್ಟಿ “ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿ…