nilume.net
ನಾಯಕರುಗಳಿಗೇ ಇಲ್ಲದ ‘ಮುಲಾಜು’ ಇಂಥ ಬಯೋಪಿಕ್ ಗಳನ್ನು ಮಾಡಹೋಗುವ ನಿಮಗ್ಯಾಕೆ ಹಿರಾನಿ?
– ಸುಜಿತ್ ಕುಮಾರ್ ಈ ವರ್ಷದ ದಿ ಮೋಸ್ಟ್ ಎಕ್ಸ್ಪೆಕ್ಟೆಡ್ ಚಿತ್ರಗಳಲ್ಲಿ ಒಂದಾದ ‘ಸಂಜು’ ಕೊನೆಗೂ ತೆರೆಯ ಮೇಲೆ ಬಂದಿದೆ. ಚಿತ್ರ ಜನಮಾನಸದಲ್ಲಿ ಕುತೂಹಲವನ್ನು ಮೂಡಿಸಲು ಹಲವಾರು ಕಾರಣಗಳಿದ್ದಿರಬಹುದು. ಮೊತ್ತ ಮೊದಲನೆಯದಾಗ…