nilume.net
ಕುಮಾರಸ್ವಾಮಿಯವರ ಕಣ್ಣೀರಿಗೆ ಕಾರಣ ಯಾರು?
-ರಾಕೇಶ್ ಶೆಟ್ಟಿ ‘ಈ ಮೊದಲು, ಕಂಡ ಕಂಡಲ್ಲಿ ನಿದ್ದೆ ಮಾಡುವ ಮುಖ್ಯಮಂತ್ರಿಯನ್ನು ಕರ್ನಾಟಕ ಕಂಡಿತ್ತು.ಈಗ ಖರ್ಚಿಫು ಒದ್ದೆ ಮಾಡುವ ಮುಖ್ಯಮಂತ್ರಿಯನ್ನು ಕಾಣುತ್ತಿದೆ.’ ಹೀಗೊಂದು ಜೋಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ನಾನೊಬ್ಬ ಸಾಂದ…