nilume.net
ಕಾರ್ಗಿಲ್ ವಿಜಯೋತ್ಸವ ಕಲಿಸಿದ ಪಾಠಗಳು
– ಅಜಿತ್ ಶೆಟ್ಟಿ ಹೆರಂಜೆ ಇಂದು ಕಾರ್ಗಿಲ್ ವಿಜಯ ದಿವಸದ ವರ್ಷಾಚರಣೆಯನ್ನು ನಾವು ದೇಶದಾದ್ಯಂತ ಮಾಡುತ್ತಿದ್ದೇವೆ. 1999ಮೇ ತಿಂಗಳಲ್ಲಿ ಪ್ರಾರಂಭವಾದ ಈ ಯುದ್ಧ ಸುಮಾರು 3 ತಿಂಗಳುಗಳ ಕಾಲ ನಡದು 27 ನೆ ಜುಲೈ 1999 ಕ್ಕೆ ಮುಕ್ತಾಯಗೊಂಡಿತ…