nilume.net
ಬಾಡೂಟವೊಂದರ ಐತಿಹ್ಯ…!
– ಸುಜಿತ್ ಕುಮಾರ್ ಹೊತ್ತು ಮುಳುಗಿ ಅದಾಗಲೇ ಕಪ್ಪು ಆಗಸದಲ್ಲಿ ತುಂತುರು ಚುಕ್ಕಿಗಳು ಮಿನುಗತೊಡಗಿವೆ. ತನ್ನೊಟ್ಟಿಗಿದ್ದ ನಾಲ್ವರು ಸೈನಿಕರು ತಮ್ಮ ತಮ್ಮ ಖಡ್ಗಗಳಿಂದ ಖಣಖಣ ಶಬ್ದವನ್ನು ಹೊಮ್ಮಿಸುತ್ತಾ ಯುದ್ಧಕ್ಕೆ ತಯಾರಿ ನೆಡೆಸುತ್ತಿದ…