nilume.net
ದೇಶಕಟ್ಟುವ ಫ್ಯಾಂಟಸಿ..
– ಸುಜಿತ್ ಕುಮಾರ್ ಇತಿಹಾಸದ ಕಾಲಘಟ್ಟದಲ್ಲಿ ಐವತ್ತು ವರ್ಷಗಳ ಸಮಯ ತೀರಾ ಚಿಕ್ಕದು. ಅರ್ಧ ತಲೆಮಾರಿನ ಈ ಐದು ದಶಕಗಳಲ್ಲಿ ಹೆಚ್ಚೆಂದರೆ ಏನೆಲ್ಲಾ ಜರುಗಬಹುದು ? ಸಾಮಾಜಿಕ ಬೆಳವಣಿಗೆಯ ದೃಷ್ಟಿಯಲ್ಲಿ ನೋಡುವುದಾದರೆ ದಾರಿಕಾಣದ ಹಳ್ಳಿಗಳಿಗೆ…