nilume.net
ಕೇರಳದ ಸಿಸ್ಟರ್ ಗೋಳು ಕೇಳುವವರು ಯಾರು?
-ರಾಕೇಶ್ ಶೆಟ್ಟಿ ದೆಹಲಿಯ ನಿರ್ಭಯ ಕೇಸ್ ಎಲ್ಲರಿಗೂ ಗೊತ್ತಿರುವಂತದ್ದು. ಬಾಳಿ ಬದುಕಬೇಕಾದ ಹೆಣ್ಣುಮಗಳು ರಕ್ಕಸರ ಕೈಗೆ ಸಿಕ್ಕಿ ಜೀವನ್ಮರಣದ ಹೋರಾಟದ ನಂತರ ಕೊನೆಯುಸಿರೆಳೆದು ಹೋದಳು. ಆದರೆ ಹೋಗುವ ಮುನ್ನ ಇಡೀ ದೇಶವನ್ನೇ ಬಡಿದೆಬ್ಬಿಸಿ ಹೋದಳು …