nilume.net
ಪುಸ್ತಕ ಪರಿಚಯ – “ಪ್ರಜ್ಞೆ ಮತ್ತು ಪರಿಸರ”
– ಚಂದ್ರಹಾಸ “ಪ್ರಜ್ಞೆ ಮತ್ತು ಪರಿಸರ” – ಯು. ಆರ್. ಅನಂತಮೂರ್ತಿಯವರ ವಿಮರ್ಶಾ ಲೇಖನಗಳ ಸಂಕಲನ. ಪ್ರಸ್ತುತ ಪುಸ್ತಕ ಯಾವುದೋ ಕೆಲವು ಕೃತಿಗಳ ವಿಮರ್ಶೆಗಳಲ್ಲ, ಬದಲಾಗಿ ಕೃತಿಗಳನ್ನು ಸೃಷ್ಟಿಸಿದ ಕೃತಿಕಾರರ ದೃಷ್ಟ…