nilume.net
ರಿಯಾಲಿಟಿ ಷೋ ಎಂಬ ಹೆಸರಲ್ಲಿ ನಡೆಯುವ ಅಪಸವ್ಯಗಳು..!
– ಶ್ರೀಧರ ಭಟ್ಟ, ಹೊನ್ನಾವರ ‘ಹಳ್ಳಿ ಹೈದ ಪ್ಯಾಟೆಗ್ ಬಂದ’ ಎಂಬ ರಿಯಾಲಿಟಿ ಷೋ ಒಂದರಲ್ಲಿ ನಮ್ಮ ಹೊನ್ನಾವರದ ಯುವಕರೊಬ್ಬರು ಭಾಗವಹಿಸಿದ್ದಾರೆ ಎಂಬ ವಿಷಯವನ್ನು ಕೇಳಿದಾಗ ನನಗೆ ನಂಬಲು ಸಾಧ್ಯವೇ ಆಗಲಿಲ್ಲ. ಶ್ರೀರಾಮ ಎಂಬ ಆ…