nilume.net
ಈ ತುಲನೆ ನ್ಯಾಯವೇ!?
– ಶ್ರೀಧರ್ ಭಟ್ ಶಬರಿಮಲೆಯ ದೇಗುಲವನ್ನು ವಯಸ್ಸಿನ ಮಿತಿಯಲ್ಲದೇ ಯಾವ ಮಹಿಳೆಯೂ ಸಹ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದ ಬೆನ್ನಲ್ಲೇ ವ್ಯಕ್ತವಾದ ಹಲವಾರು ಪ್ರತಿಕ್ರಿಯೆಗಳು ನನ್ನ ಗಮನ ಸೆಳೆದಿದ್ದವು. …