nilume.net
ಮೋದಿ ಮತ್ತೊಮ್ಮೆ ಎನ್ನುವುದಕ್ಕಿಂತ, ಮೋದಿ ಮತ್ತೆ ಮತ್ತೆ ಎನ್ನಿ!
– ಸಾಗರ ಮುಧೋಳ ಕಳೆದ ಒಂದು ದಶಕದ ಹಿಂದೆ ಯಾರಾದರೂ ಒಬ್ಬ ವಿದ್ಯಾರ್ಥಿ ಅಥವಾ ಯುವಕ ತಾನೂ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬೇಕು ಅಂದುಕೊಂಡಿದ್ದರೆ, ಅದು ಅವನ ದೃಷ್ಟಿಯಲ್ಲಿ ವಿಜ್ಞಾನಿ, ಅಧ್ಯಾಪಕ, ಅಧಿಕಾರಿ, ವೈದ್ಯ ಹೀಗೆ ಹಲವು ಬಗೆ…