nilume.net
ಕನ್ನಡಿಗನೊಬ್ಬನ ಕ್ಲಾಸಿಕ್ ವಿಮಾನಗಳು ಆಗಸದಲ್ಲಿ ಹಾರುವುದನ್ನು ನೋಡಲು ಇನ್ನೆಷ್ಟು ದಶಕಗಳು ಕಾಯಬೇಕೋ?!
– ಸುಜಿತ್ ಕುಮಾರ್ ‘ಈತ ನಮ್ಮ ನೂರು ಬಿಲಿಯನ್ ಕಂಪನಿಯ ಚೇರ್ಮ್ಯಾನ್. ಅಪ್ಪನ ಕಂಪನಿಯನ್ನು ಮುನ್ನಡಿಸಿಕೊಂಡು ಬಂದು ಎದ್ವಾ ತದ್ವಾ ಸಾಲವನ್ನು ಮಾಡಿ ತೀರಿಸಲಾಗದೆ ಇಂದು ವಿದೇಶದಲ್ಲಿ ಅಡಗಿ ಕೂತಿದ್ದಾನೆ. ಆತ ಮಾಡಿರುವ ಸಾಲದ ಮೊತ್ತ…