nilume.net
ಹಸಿರ ಪಯಣ …
– ಸುಜಿತ್ ಕುಮಾರ್ ಶಾಂತ ಸಂಜೆಯ ತಿಳಿತಂಪಿನ ಹಿತಕ್ಕೆ ಭಂಗ ತರುವಂತೆ ಬಿಸಿಯಾದ ಗಾಳಿ ಒಮ್ಮೆಲೇ ಬೀಸತೊಡಗಿತ್ತು. ಗಾಳಿಯ ಬೀಸುವಿಕೆಯ ದಿಕ್ಕನ್ನು ಪರಿಗಣಿಸದೆಯೆ ಹಕ್ಕಿಗಳ ಗುಂಪು ತಮ್ಮ ತಮ್ಮ ಗೂಡುಗಳೆಡೆಗೆ ಮುಖಮಾಡಿ ಹಾರತೊಡಗಿದ್ದವು. ಕಪ…