nilume.net
ಮೋದಿ ಸಾಲದ ಶೂಲ – ಗಂಜಿಗಿರಾಕಿಗಳ ಕೋಲಾಹಲ
– ರಾಘವೇಂದ್ರ ಸುಬ್ರಹ್ಮಣ್ಯ ನಿನ್ನೆ-ಮೊನ್ನೆಯಿಂದಾ ನಮ್ಮ ಮಾಧ್ಯಮಗಳದ್ದು ಒಂದೇ ಗಲಾಟೆ, “ಮೋದಿ ಅಧಿಕಾರವಧಿಯಲ್ಲಿ ಭಾರತದ ಸಾಲದ ಹೊರೆ ಬೃಹತ್ ಪ್ರಮಾಣದಲ್ಲಿ ಹೆಚ್ಚಾಗಿದೆ” ಅಂತಾ ಕೂಗಾಡ್ತಿವೆ. ಇಂಡಿಯಾಟುಡೇ “ಮೋದಿ…