nilume.net
ತೊತ್ತೋಚಾನ್ (ಪುಸ್ತಕ ಪರಿಚಯ)
– ವಲವಿ ವಿಜಯಪುರ “ಕನಸುಗಳನ್ನು ಕಾಣಬೇಕು. ಉನ್ನತೋನ್ನತವಾದ ಹಗಲು ಕನಸು ಕಾಣಿರಿ.” ಇದು ಭಾರತದ ಮಾಜಿ ರಾಷ್ಟ್ರಪತಿ, ಕ್ಷಿಪಣಿ ಜನಕ ದಿ| ಶ್ರೀ ಅಬ್ದುಲ್ ಕಲಾಂ ಅವರ ಅಮೃತ ನುಡಿ. ಹೌದು, ಕನಸು ಕಾಣಬೇಕು. ಉನ್ನತೋನ್ನತವಾದ ಕನಸನ್ನೇ ಕಾಣಬ…