nilume.net
ಸದ್ದಿಲ್ಲದೇ ಸ್ತ್ರೀ ಶಿಕ್ಷಣಕ್ಕೆ ನಾಂದಿ ಹಾಡಿದ ಹರಿಕಾರ – ಶ್ರೀ ಶಿವಕುಮಾರ ಸ್ವಾಮೀಜಿ.
– ಡಾ.ಸುದರ್ಶನ ಗುರುರಾಜರಾವ್ ಸರಿ ಸುಮಾರು ನೂರಾಹನ್ನೊಂದು ವರ್ಷಗಳ ಕಾಲ ದೇಶಸೇವೆಯೇ ಈಶಸೇವೆ ಎಂದೆನ್ನುತ್ತಾ, ಜನತೆಯಲ್ಲಿಯೇ ಜನಾರ್ದನನನ್ನು ಕಂಡು ನಮ್ಮನ್ನಗಲಿದ ಯುಗಪುರುಷ, ನಡೆದಾಡುವ ದೇವರೆಂದೇ ಜನಮಾನಸಗಳಲ್ಲಿ ನೆಲೆಯಾಗಿದ್ದ ಶ್ರೀ ಶಿವಕುಮ…