nilume.net
ಗುಡಿಯಿಂದ ಮನೆಕಾಯುವವನು ದೇವರಾದರೆ ಗಡಿಯಿಂದ ದೇಶ ಕಾಯುವವನು ..
– ಸುಜಿತ್‌ ಕುಮಾರ್‌ ಉರಿಯುವ ಬಿಸಿಲಾಗಲಿ ಅಥವಾ ಕೊರೆಯುವ ಚಳಿಯಾಗಲಿ, ಹಸಿವು ಕೂಗುತ್ತಿರಲಿ ಅಥವಾ ದುಃಖ ಮಡುಗಟ್ಟಿರಲಿ, ದೇಹ ಸಾಕೆನ್ನುತ್ತಿರಲಿ ಅಥವಾ ಭಯ ಮನೆಮಾಡಿರಲಿ, ಹಗಲಿರಲಿ, ಇರುಳಿರಲಿ, ಕೇವಲ ದೇಶ ದೇಶ ದೇಶವೆನುತ ಜೀವ ತೆತ್ತುವ…