nilume.net
ಕಾಲು ಶತಮಾನ ಜನಮಾನಸವನ್ನು ಆಳಿದ ಕತೆಯೊಂದರ ಕತೆ!
– ಸುಜಿತ್‌ ಕುಮಾರ್‌ ಭಾರತೀಯರ ಸಿನಿಮಾ ಕ್ರೆಝೇ ಅಂತಹದ್ದು. ಜನಜೀವನದ ವಿವಿಧ ಸ್ತರಗಳಲ್ಲಿ ಸಿಕ್ಕಾಪಟ್ಟೆ ಹಾಸುಹೊಕ್ಕಿರುವ ಈ ಸಿನಿಮಾ ಎಂಬ ಮಾಯೆ ಒಂಥರ ಊಟಕ್ಕೆ ಬೇಕಾದ ಉಪ್ಪಿನಕ್ಕಾಯಿಯಂತೆ. ಉಪ್ಪಿನಕ್ಕಾಯಿ ಇಲ್ಲದೆಯೇ ಊಟ ಮಾಡಬಹುದಾದರ…