nilume.net
ಬದುಕುವ ಹಾದಿಯ ತೋರಿಸಿ ಹೋದ ಮಹಾನಾಯಕ
– ರಾಕೇಶ್ ಶೆಟ್ಟಿ ಹಿಂದೊಮ್ಮೆ ಗೆಳೆಯರ ಜೊತೆಗೆ ರಾಜಕೀಯ ಮಾತನಾಡುವಾಗ,ನರೇಂದ್ರ ಮೋದಿಯವರ ನಂತರ ಆ ಜಾಗಕ್ಕೆ ಅವರಷ್ಟೇ ಸಮರ್ಥ ಹಾಗೂ ಅವರಂತಹದ್ದೇ ವ್ಯಕ್ತಿತ್ವವುಳ್ಳ ಮತ್ತೊಬ್ಬ ವ್ಯಕ್ತಿ ಬಿಜೆಪಿಯಲ್ಲಿದ್ದಾರೆಯೇ? ಎಂಬ ಪ್ರಶ್ನೆ ಬಂದಿತ್…