nilume.net
ಮತದಾರರ ಮೋದಿ Vs ಬೆಂಗಳೂರು ಮಾಫಿಯಾ
– ರಾಕೇಶ್ ಶೆಟ್ಟಿ ‘ನಾವು ಗೆದ್ದಿರುವ ಕ್ಷೇತ್ರಗಳನ್ನು ಕಳೆದುಕೊಳ್ಳಬಾರದು ಅಣ್ಣ. ಈ ಹಿಂದೆ ಯುಟಿ ಖಾದರ್ ಅಪ್ಪನ ಕಾಲದಲ್ಲೇ ಉಳ್ಳಾಲದಲ್ಲಿ ಬಿಜೆಪಿಯಿಂದ ಜಯರಾಮ ಶೆಟ್ಟರು ಗೆದ್ದಿದ್ದರು. ನಂತರದ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನಿರಾಕ…