nilume.net
ಕುಮಾರರಾಮ
– ವರುಣ್ ಕುಮಾರ್ (ವಾರಕ್ಕೊಂದು ವೀರರು) ಭಾರತದ ಹಿಂದೂ ಸಾಮ್ರಾಟ ಎಂದ ಕೂಡಲೇ ನಮ್ಮ ಸ್ಮೃತಿಪಟಲದಲ್ಲಿ ಶಿವಾಜಿ ಮಹಾರಾಜರ ಹೆಸರು ಬರುತ್ತದೆ. ಶಿವಾಜಿ ಮಹಾರಾಜರ ಆಡಳಿತ ವೈಖರಿ, ಮೊಘಲರ ದಾಳಿಯನ್ನು ಹಿಮ್ಮೆಟ್ಟಿಸಿದ ರೀತಿ, ಅವರ ರಾಜಕೀಯ ತಂತ್ರಗಾ…