nilume.net
‘ನಿಧಿ’ಗಿಂತ ‘ದನಿ’ನೀಡುವ ಸಂಸದರು ಬೇಕು – ಸಂಸದರ ಕಾರ್ಯಕ್ಷೇತ್ರದ ಅರಿವೂ ಇರಬೇಕು!
– ತುರುವೇಕೆರೆ ಪ್ರಸಾದ್ ಉತ್ತರಕನ್ನಡದ ಸಂಸದರಾದ ಅನಂತ್ ಕುಮಾರ್ ಹೆಗಡೆ ಮಾತನಾಡಿದರೆ ವಿವಾದವಾಗುತ್ತದೆ ಎಂದು ತಿಳಿದವರೇ ಹೆಚ್ಚು. ಹೆಗಡೆಯವರು ನಮ್ಮ ಸಂಸ್ಕೃತಿ, ಪರಂಪರೆ, ಸಂವಿಧಾನ ಹಾಗೂ ಸಂಸದರ ಜವಾಬ್ಧಾರಿಗಳ ಬಗ್ಗೆ ಪಾಂಡಿತ್ಯಪೂರ್ಣ…