nilume.net
“ರೋಟಿ ಕಪಡಾ ಔರ್ ಮಕಾನ್ ನಿಂದ ಹೊಸ ಆಶೋತ್ತರದತ್ತ ಯುವ ಸಮೂಹ”
– ಪ್ರೊ. ಪುನೀತ್‌ರಾಜ್‌ ಕೆ. ಎನ್ ಜೈನ್‌ ಯೂನಿವರ್ಸಿಟಿ ವಿಶ್ವದ ಐದನೇ ಒಂದರಷ್ಟು ಯುವಜನರು ಭಾರತದಲ್ಲಿದ್ದಾರೆ. ದೇಶದ ಅರ್ಧದಷ್ಟು ಜನರ ವಯೋಮಾನ 25 ವರ್ಷಕ್ಕಿಂತ ಕಡಿಮೆ ಇದೆ. ದೇಶ ಮುನ್ನಡೆ ಸಾಧಿಸಬೇಕು ಎಂದರೆ ಈ ಯುವಜನರ ಆಶೋತ್ತರಗಳ…