nilume.net
ಕೆಲವು ವ್ಯಕ್ತಿತ್ವಗಳು ಅರ್ಥವಾಗಬಾರದು, ಅಮಿತ್ ಶಾರಂತೆ!
– ಸಂತೋಷ್ ತಮ್ಮಯ್ಯ ೨೦೧೫ರ ಅಕ್ಟೋಬರಿನಲ್ಲಿ ದೆಹಲಿಯ ಶ್ಯಾಮ್‌ಪ್ರಸಾದ್ ಮುಖರ್ಜಿ ಅಧ್ಯಯನ ಕೇಂದ್ರ ಯುವ ಬರಹಗಾರರನ್ನು ಕರೆಸಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿತ್ತು. ದೇಶದ ಮೂಲೆಮೂಲೆಗಳಿಂದ ಆಗಮಿಸಿದ್ದ ಬರಹಗಾರರು ದೆಹಲಿಯ ಪಾ…