nilume.net
ಮಯಾಂಕ್ ಅಗರ್ವಾಲ್ – ಚುಕ್ಕೆಗಳ ನಡುವೆಯ ಚಂದ್ರಮ
– ಪ್ರಶಾಂತ ಮಾಸ್ತಿಹೊಳಿ ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯದ ಸರಣಿಯ ಮೊದಲನೇ ಟೆಸ್ಟ್ ಪಂದ್ಯದಲ್ಲಿ , ಭಾರತ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವ ನಿರ್ಧಾರ ಮಾಡಿತು. ಎಲ್ಲ ಕ್ರಿಕೆಟ್ ಪ್ರೇಮಿಗಳ ಗಮನ ಆ ಪಂದ…