nilume.net
ಪರ್ವ-40; ಪತ್ರಿಕೆಗಳಿಗೆ ಮರೆತುಹೋಯಿತೆ?
– ಎಂ.ಎ. ಶ್ರೀರಂಗ ಸೃಜನಶೀಲ ಪ್ರತಿಭೆಯ ಸಾಹಸ ಎನ್ನಬಹುದಾದ ಭೈರಪ್ಪನವರ ಪರ್ವ ಕಾದಂಬರಿ(ವ್ಯಾಸರು ಸಂಸ್ಕೃತದಲ್ಲಿ ಬರೆದಿದ್ದ ಮಹಾಭಾರತವನ್ನು ಆಧರಿಸಿ ಬರೆದದ್ದು) ಪ್ರಕಟವಾಗಿ ನಲವತ್ತು ವರ್ಷಗಳಾಯಿತು. ನಮ್ಮ ಪತ್ರಿಕೆಗಳಿಗೆ ಇದರ ಜ್ಞಾಪ…