nilume.net
ಅಯೋಧ್ಯೆ : ಸೆಕ್ಯುಲರ್ ಮಾರೀಚರಿಗೆ ಸುಪ್ರೀಂ ರಾಮಬಾಣ
– ರಾಕೇಶ್ ಶೆಟ್ಟಿ ನವೆಂಬರ್ ೯,೨೦೧೯ರ ಶನಿವಾರದ ದಿನಕ್ಕೂ,ಸೆಪ್ಟಂಬರ್ ೩೦,೨೦೧೦ರ ಗುರುವಾರದ ದಿನಕ್ಕೂ ಸಾಮ್ಯತೆಯಿದೆ. ಆ ಎರಡು ದಿನಗಳು ೪೯೧ ವರ್ಷಗಳಷ್ಟು ಹಳೆಯದಾದ ರಾಮಜನ್ಮಭೂಮಿಯ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಕೇಸಿನ ತೀರ್ಪು ಬರ…