ruthumana.com
ಚಂಪಾ ಕವಿತೆಗಳ ಓದು : ಎಸ್. ದಿವಾಕರ್
ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ. ಚಂದ್ರಶೇಖರ ಪಾಟೀಲರು (ಚಂಪಾ) ಕವಿಯಾಗಿ , ನಾಟಕಕಾರರಾಗಿ, ಕನ್ನಡ ಪರ ಚಳುವಳಿಗಳಲ್ಲಿ ಸಕ್ರಿಯರಾಗಿ, ಸಂಕ್ರಮಣ ಸಾಹಿತ್ಯ ಪತ್ರಿಕೆಯ…