ruthumana.com
ಎಂ. ವ್ಯಾಸರ ಕೃತಿಗಳ ಕುರಿತು ಕಿ.ರಂ ಉಪನ್ಯಾಸ
ಕನ್ನಡದ ಸಣ್ಣ ಕಥೆಗಾರರಲ್ಲಿ ತನ್ನದೇ ವಿಶಿಷ್ಟ ಛಾಪು ಮೂಡಿಸಿದ್ದ ಎಂ. ವ್ಯಾಸ ( ಮನ್ನಿಪಾಡಿ ವ್ಯಾಸ ) ನಮ್ಮನ್ನಗಲಿ ಇಂದಿಗೆ ಹತ್ತು ವರ್ಷಗಳಾಗುತ್ತವೆ. 1962ರ ಸುಮಾರಿಗೆ ಕತೆಗಳನ್ನು ಬರೆದು ವಿವಿಧ ಪತ್ರಿಕೆಗಳಲ್ಲಿ ಪ್ರಕಟಿಸಲು ಪ್ರಾರಂಭಿಸಿದ್…