ruthumana.com
ಆದಿಮ – ಒಂದು ಪ್ರೇಮ ಕಥೆ
ಹಲವು ದಶಕಗಳಿಂದ ವಿವಿಧ ಸಾಮಾಜಿಕ ಆಂದೋಲನಗಳಲ್ಲಿ ತೊಡಗಿದ್ದ ಕೆಲವು ಗೆಳೆಯರು ನಮ್ಮ ಸಂಸ್ಕೃತಿಯ ಜೀವಪರ ಬೇರುಗಳನ್ನು ಅರಸಿ ನೀರೂಡಿಸುವ ಕನಸು ಕಂಡರು. ಅದರ ಫಲವಾಗಿ ಕೋಲಾರ ಜಿಲ್ಲೆ ಅಂತರಗಂಗೆ ಬೆಟ್ಟದ ಮೇಲೆ ಜಿಂಕೆ ರಾಮಯ್ಯ ಜೀವತಾಣದಲ್ಲಿ ಆ ಗೆ…