saangatya.wordpress.com
ಸಾಂಗತ್ಯ ಶಿಬಿರದಲ್ಲಿ ಯಶಸ್ವಿಯಾಗಿ ನಡೆದ ಚರ್ಚೆ
ಸಾಂಗತ್ಯದ 12 ನೇ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿತು. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಕಾರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಕುಪ್ಪಳಿಯಲ್ಲಿ ನಡೆದ ಶಿಬಿರದಲ್ಲಿ ರಾಜ್ಯದ ವಿವಿಧೆಡೆಯಿಂದ 50 ಕ್ಕೂ ಹೆಚ್ಚು ಮಂದಿ ಶಿಬಿರಾರ್…