theancienttimes.news
ಫಸ್ಟ್ ಲುಕ್ ರಿಲೀಸ್ ಮಾಡಿದ ರಾಂಚಿ ಸಿನಿಮಾ . - The Ancient Times
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಾಂಚಿ ಸಿನಿಮಾದ ಫಸ್ಟ್ ಲುಕ್ ಅನ್ನು ಚಿತ್ರತಂಡ ಇಡುಗಡೆ ಮಾಡಿದೆ. ಈ ಹಿಂದೆ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದಲ್ಲಿ ಹರಿಪ್ರಿಯಾಗೆ ಜೋಡಿಯಾಗಿ ನಟಿಸಿದ್ದ ನಟ ಪ್ರಭು ಮುಂಡ್ಕುರ್ ಇದೀಗ ನಿರ್ದೇಶಕರಾಗಿ ಬದಲಾಗಿದ್ದಾರೆ. ಅರ್ರೆ ಶಾಕ್ ಹಾಗಬೇಕು ಅದ್ಹೇಗಪ್ಪಾ ಒಬ್ಬ ನಟ ಡೈರೆಕ್ಟರ್ ಆದ್ರೂ ಅನ್ಕೊಂಡ್ರಾ ಮುಂದೆ ಓದ್ರಿ.. ‘ರಾಂಚಿ’ ಚಿತ್ರದಲ್ಲಿ ನಾಯಕನಾಗಿ ಡೈರೆಕ್ಟರ್ ಪಾತ್ರವನ್ನು ಮಾಡುತ್ತಿದ್ದಾರೆ. ಇದೊಂದು ನೈಜ ಘಟನೆಯಾದರಿತ ಚಿತ್ರವಾಗಿದೆ. ‘‘ರಾಂಚಿ’ ಚಿತ್ರದಲ್ಲಿ ನಾನು ಚಿತ್ರದ ನಿರ್ದೇಶಕನ ಪಾತ್ರವನ್ನು ಮಾಡುತ್ತಿದ್ದೇನೆ. ಇದೊಂದು...