vijaykannantha.wordpress.com
ನಿರೀಕ್ಷೆಯಲ್ಲಿನ ಸುಖ ನಿಜದಲ್ಲಿಲ್ಲ !!
ನಿಮಗೆಂದಾದರೂ ಈ ರೀತಿಯ ಅನುಭವವಾಗಿದೆಯೇ? ಯಾರನ್ನೋ ಬಹುಕಾಲದ ನಂತರ ಭೇಟಿಯಾಗೋದು ಅಂತ ನಿಶ್ಚಯವಾಗಿರುತ್ತೆ. ಅವರಿನ್ನೇನು ನಾಳೆ ಬರಬಹುದು ಅನ್ನೋ ಹೊತ್ತಿಗಾಗಲೇ ಮನಸ್ಸಿನಲ್ಲಿ ಕಾತುರ, ಸಡಗರ-ಸಂಭ್ರಮ. ಆದರೆ ಆ ನಾಳೆ ಬಂದಾಗ, ಅವರನ್ನು ಭೇಟಿ …