vijaykannantha.wordpress.com
ಮೊಗ್ಗಿನ ಮನಸು…ಅರಳಿ ನಿಂತ ಸೊಗಸು
ನಿರ್ದೇಶಕ ಶಶಾಂಕ್ ಸೂಕ್ಷ್ಮವಿಷಯವನ್ನು ನಿರೂಪಿಸುವಲ್ಲಿ ಗೆದ್ದಿದ್ದಾರೆ; ರಾಧಿಕಾ ಪಂಡಿತ್ ತಮ್ಮ ಅಭಿನಯದಿಂದ ಚಿತ್ರಪ್ರೇಮಿಗಳ ಹೃದಯ ಕದ್ದಿದ್ದಾರೆ; ಮನೋಮೂರ್ತಿ ಸಂಗೀತದ ಇಂಪಿನ ಮೂಲಕ ಮನ ತಟ್ಟಿದ್ದಾರೆ; ಆದ್ರೆ ತಾಲ್‌ನ್ ಟ್ಯೂನ್ ಕಾಪಿ ಮಾಡಿ …