vijaykannantha.wordpress.com
ಒಂದಿಷ್ಟು ನೆನಪುಗಳ ತದಿಗಿಣತೋಂ… ಹೆಕ್ಕಿದ್ದು…ಉಕ್ಕಿದ್ದು
ನಾನು ಹುಸಾರ್….!! ನಾನಾಗ ಹಳ್ಳಿಹೊಳೆಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದೆ. ಇರುವ ಬೆರಳೆಣಿಕೆಯ ಹುಡುಗ ಹುಡುಗಿಯರ ಮಧ್ಯೆ ಓದೋದ್ರಲ್ಲಿ ಸ್ವಲ್ಪ ಆಸಕ್ತಿ ನನಗೆ ಹೆಚ್ಚಾಗಿದ್ದ ಕಾರಣ ಎಲ್ಲಾ ಮಾಷ್ಟ್ರುಗಳ ಅಚ್ಚುಮೆಚ್ಚ…