vijaykannantha.wordpress.com
ರೈತರ ಆತ್ಮಹತ್ಯೆಗೆ ಅವರ ಪೂರ್ವಜನ್ಮಾದಿ ಕರ್ಮ ಕಾರಣವಂತೆ…!!!
ಇದಕ್ಕೆ ಹೇಗೆ ಪ್ರತಿಕ್ರಿಯೆ ತೋರಬೇಕೋ ಗೊತ್ತಾಗುತ್ತಾ ಇಲ್ಲ. ಅದೂ ಈ ಮಾತು ಬಂದಿದ್ದು ಸಮಸ್ತ ಕನ್ನಡಿಗರ ಹೆಮ್ಮೆ ಅಂತ ಕರೆಯಿಸಿಕೊಳ್ಳುವ ವಿಜಯಕರ್ನಾಟಕದಲ್ಲಿ. ಇವತ್ತಿನ ವಿಜಯ ಕರ್ನಾಟಕದ ಜ್ಯೋತಿಷ್ಯ ವಿಜಯದಲ್ಲಿ ಪ್ರಕಟವಾದದ್ದು ಇದು. “ಆತ್ಮ…