vijaykannantha.wordpress.com
ಕಂಚಿನ ಕಂಠದೊಡನೆ ಮಿಂಚಿನ ಸಂವಾದ – ಭಾಗವತ ಹೊಸಂಗಡಿ ರವೀಂದ್ರ ಶೆಟ್ಟಿ ಅವರೊಂದಿಗೆ
ಕಂಚಿನ ಕಂಠ ಅಂದಾಗಲೆಲ್ಲ ನಮ್ಮ ಕಣ್ಮುಂದೆ ಬರುವುದು ದಿ| ಗುಂಡ್ಮಿ ಕಾಳಿಂಗ ನಾವುಡರ ಚಿತ್ರ. ಅವರಿದ್ದಷ್ಟು ಕಾಲ ಭಾಗವತಿಕೆಗೆ ಪರ್ಯಾಯ ಪದವೇ ಕಾಳಿಂಗ ನಾವುಡ ಅನ್ನುವಷ್ಟರ ಮಟ್ಟಿಗೆ ಯಕ್ಷರಂಗದಲ್ಲಿ ಏಕಮೇವಾದ್ವಿತೀಯರಾಗಿ ಮೆರೆದವರವರು. ಇಂದಿಗೂ …