vijaykannantha.wordpress.com
ಉಡುಪಿಯಲ್ಲಿ ಈ ಬಾರಿ ಗೆಲ್ಲೋದು ಯಾರು?
ಲೋಕಸಭೆ ಚುನಾವಣೆ ಹತ್ತಿರವಾಗಿದೆ. ಎಲ್ಲಿನೋಡಿದರಲ್ಲಿ ಚುನಾವಣೆಯದ್ದೇ ಮಾತು. ಪ್ರಸಾರ ಮಾಧ್ಯಮಗಳು ಸಮೀಕ್ಷೆ, ಕ್ಷೇತ್ರ ಪರಿಚಯ, ಚುನಾವಣಾ ಅಕ್ರಮಗಳ ಕುರಿತು ಗಂಟೆಗಟ್ಟಲೆ ಕೊರೆಯಲಾರಂಭಿಸಿವೆ. ರೀಮುಗಟ್ಟಲೆ ಕಾಗದದ ತುಂಬೆಲ್ಲಾ ಇಲೆಕ್ಷನ್‌ನ ರಂಗ…