vijaykannantha.wordpress.com
ಜೋಗಿಯ ಕಾಡು… ಚಿಟ್ಟೆ ಹೆಜ್ಜೆ ಜಾಡು
ಮೊದಲಿಗೆ ಕಾಡಿಗೊಂದು ಥ್ಯಾಂಕ್ಸ್ ಹೇಳಲೇಬೇಕು. ಬಾಲ್ಯಕಾಲದಲ್ಲಿ ಭಾವಕೋಶದೊಳಕ್ಕಿಳಿದು… ನೆನಪಿನಾಳದಲ್ಲಿ ಬೆಚ್ಚಗೆ ಕುಳಿತು… ತನ್ನೆಲ್ಲಾ ನಿಗೂಡತೆ, ಬೆರಗು-ಬೆಡಗು-ಸೊಬಗುಗಳ ಬೀಜಗರ್ಭದಿಂದ ಕತೆಯಾಗಿ ಮೊಳೆತು… ಈಗ ನಮ್ಮನ್ನ…