vijaykannantha.wordpress.com
ತುಳುನಾಡ ಜಗತ್ತಿನಲಿ… ಗಾಂಧಿ ಬಂದ ಹೊತ್ತಿನಲಿ…
ನಾವು ಹುಟ್ಟಿ ಬೆಳೆದ ನೆಲದ ಬಗೆಗಿನ ಪ್ರೀತಿ-ಸೆಳೆತ-ಆಕರ್ಷಣೆಯು ನಾವು ಎಲ್ಲೇ ಇದ್ದರೂ ಕೂಡಾ ಸದಾ ನಮ್ಮ ನೆರಳಿನಂತೆ ಹಿಂಬಾಲಿಸುವುದು ಸಹಜ. ನಾವು ಆಡಿ ಬೆಳೆದ ಪರಿಸರ, ಅಲ್ಲಿನ ಆಚರಣೆ-ಹಬ್ಬ-ಹರಿದಿನ, ಅಲ್ಲಿನ ಜನ-ಜೀವನ ನಮಗೆಲ್ಲರಿಗೂ ಆಪ್ಯಾಯಮಾ…