vinaykumarsajjanar.com
ಒಂದು ಹಣತೆ : ಒಂದು ಸಣ್ಣ ಕಥೆ!
ಒಂದು ದಿನ ಒಂದು ಮನೆಯ ಹಣತೆಯಲ್ಲಿ ಒಂದು ಚಿಕ್ಕ ಭಿನ್ನಾಭಿಪ್ರಾಯ ಶುರುವಾಯಿತು. ಹಣತೆ ” ನನ್ನಿಂದ ದೀಪ ಉರಿಯುತ್ತಿದೆ ಆ ಬೆಳಕು ನನ್ನದು ” ಎಂದು ಹೇಳಿತು. ಇದನ್ನು ಕೇಳಿದ ಹಣತೆಯಲ್ಲಿದ್ದ ಎಣ್ಣೆ ” ನಾನು ಆ ದೀಪಕ್ಕೆ ಜೀವ…